ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.

ERVKN
22. ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,

IRVKN
22. ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 22 of Total Verses 23
  • ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.
  • ERVKN

    ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,
  • IRVKN

    ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
Total 23 Verses, Current Verse 22 of Total Verses 23
×

Alert

×

kannada Letters Keypad References