ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
16. ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.

ERVKN
16. ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ [✡ಉಲ್ಲೇಖನ: ಕೀರ್ತನೆ 8:2.] ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.

IRVKN
16. ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 16 of Total Verses 46
  • ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
  • ERVKN

    ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ✡ಉಲ್ಲೇಖನ: ಕೀರ್ತನೆ 8:2. ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.
  • IRVKN

    ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
Total 46 Verses, Current Verse 16 of Total Verses 46
×

Alert

×

kannada Letters Keypad References