KNV
2. ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
ERVKN
2. ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.
IRVKN
2. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. [§ ಪ್ರಕ 13:4, 11; ಲೂಕ 4:6:] ಅದಕ್ಕೆ ಘಟಸರ್ಪನು ಶಕ್ತಿಯನ್ನೂ, [* ಪ್ರಕ 16:10:] ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN