KNV
11. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
ERVKN
11. ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.
IRVKN
11. ಆದರೆ [‡ 2 ಥೆಸ. 3:6] ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN