ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
7. ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

ERVKN
7. ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.

IRVKN
7. ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 7 of Total Verses 13
1 2 3 4 5 6 7 8 9 10 11 12 13
  • ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
  • ERVKN

    ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.
  • IRVKN

    ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
Total 13 Verses, Current Verse 7 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References