KNV
11. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ERVKN
11. ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.
IRVKN
11. [† 1 ಕೊರಿ 12:2-3, 22; 5:8; ಕೊಲೊ 3:7; ತೀತ 3:3] ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು [‡ ಅ. ಕೃ. 22:16; ಇಬ್ರಿ. 10:22; ತೀತ 3:5] ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, [§ 1 ಕೊರಿ 1:2] ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ [* ರೋಮಾ. 8:30] ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN