KNV
16. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
ERVKN
16. “ಇಬ್ಬರೂ ಒಂದೇ ದೇಹವಾಗುತ್ತಾರೆ” [✡ಉಲ್ಲೇಖನ: ಆದಿಕಾಂಡ 2:24; ಮತ್ತಾಯ 19:5.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
IRVKN
16. ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? [* ಆದಿ 2:24; ಮತ್ತಾ 19:5; ಮಾರ್ಕ 10:8; ಎಫೆ 5:31] “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN