KNV
18. ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
ERVKN
18. ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
IRVKN
18. ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN