KNV
19. ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;
ERVKN
19. ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.
IRVKN
19. [‡ ರೋಮಾ. 14:7] ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು [§ 1 ಕೊರಿ 3:16; ಯೋಹಾ 2:21] ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN