KNV
8. ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
ERVKN
8. ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.
IRVKN
8. ಆದರೆ ನೀವು ನಿಮ್ಮ [§ 1 ಥೆಸ. 4:6] ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN