KNV
11. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
ERVKN
11. ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.
IRVKN
11. ಒಂದು ವೇಳೆ ಅಗಲಿದರೂ [† ಮಾರ್ಕ 10:12] ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN