KNV
17. ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ERVKN
17. ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.
IRVKN
17. ಆದರೆ [§ ರೋಮಾ. 12:3] ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. [* 1 ಕೊರಿ 4:17] ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN