KNV
31. ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
ERVKN
31. ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.
IRVKN
31. ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ [§ 1 ಪೇತ್ರ 1:24; 1 ಯೋಹಾ 2:17] ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN