ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ERVKN
18. ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.

IRVKN
18. ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 18 of Total Verses 34
  • ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
  • ERVKN

    ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
  • IRVKN

    ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
Total 34 Verses, Current Verse 18 of Total Verses 34
×

Alert

×

kannada Letters Keypad References