ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
31. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ERVKN
31. ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”

IRVKN
31. ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 31 of Total Verses 34
  • ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
  • ERVKN

    ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
  • IRVKN

    ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
Total 34 Verses, Current Verse 31 of Total Verses 34
×

Alert

×

kannada Letters Keypad References