KNV
26. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
ERVKN
26. ಆದ್ದರಿಂದ ನನ್ನ ಹೃದಯವು ಹರ್ಷಿಸುತ್ತದೆ. ನನ್ನ ಬಾಯಿ ಆನಂದದಿಂದ ಮಾತಾಡುತ್ತದೆ. ಹೌದು, ನನ್ನ ದೇಹವು ಸಹ ನಿರೀಕ್ಷೆಯಿಂದ ಜೀವಿಸುವುದು;
IRVKN
26. ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN