ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
36. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

ERVKN
36. “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”

IRVKN
36. “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 36 of Total Verses 47
  • ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
  • ERVKN

    “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
  • IRVKN

    “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
Total 47 Verses, Current Verse 36 of Total Verses 47
×

Alert

×

kannada Letters Keypad References