KNV
27. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
ERVKN
27. ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು.
IRVKN
27. ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN