KNV
8. ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
ERVKN
8. “ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು.
IRVKN
8. “ ‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN