ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.

ERVKN
26. ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.

IRVKN
26. ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 26 of Total Verses 42
  • ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
  • ERVKN

    ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.
  • IRVKN

    ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
Total 42 Verses, Current Verse 26 of Total Verses 42
×

Alert

×

kannada Letters Keypad References