ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
9. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.

ERVKN
9. ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

IRVKN
9. ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 9 of Total Verses 42
  • ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
  • ERVKN

    ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
  • IRVKN

    ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
Total 42 Verses, Current Verse 9 of Total Verses 42
×

Alert

×

kannada Letters Keypad References