ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
33. ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.

ERVKN
33. ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.

IRVKN
33. ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 33 of Total Verses 46
  • ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
  • ERVKN

    ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.
  • IRVKN

    ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.
Total 46 Verses, Current Verse 33 of Total Verses 46
×

Alert

×

kannada Letters Keypad References