ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.

ERVKN
14. ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.

IRVKN
14. ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 14 of Total Verses 32
  • ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
  • ERVKN

    ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.
  • IRVKN

    ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
Total 32 Verses, Current Verse 14 of Total Verses 32
×

Alert

×

kannada Letters Keypad References