ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.

ERVKN
2. ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.

IRVKN
2. ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 2 of Total Verses 32
  • ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
  • ERVKN

    ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.
  • IRVKN

    ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
Total 32 Verses, Current Verse 2 of Total Verses 32
×

Alert

×

kannada Letters Keypad References