ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.

ERVKN
10. ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.

IRVKN
10. ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 10 of Total Verses 26
  • ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
  • ERVKN

    ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.
  • IRVKN

    ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
Total 26 Verses, Current Verse 10 of Total Verses 26
×

Alert

×

kannada Letters Keypad References