ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.

ERVKN
15. “ ‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

IRVKN
15. ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 15 of Total Verses 26
  • ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
  • ERVKN

    “ ‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
  • IRVKN

    ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು.
Total 26 Verses, Current Verse 15 of Total Verses 26
×

Alert

×

kannada Letters Keypad References