ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
36. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

ERVKN
36. “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.

IRVKN
36. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 36 of Total Verses 68
  • ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
  • ERVKN

    “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.
  • IRVKN

    ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.
Total 68 Verses, Current Verse 36 of Total Verses 68
×

Alert

×

kannada Letters Keypad References