ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.

ERVKN
4. ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.

IRVKN
4. ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 4 of Total Verses 68
  • ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
  • ERVKN

    ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.
  • IRVKN

    ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
Total 68 Verses, Current Verse 4 of Total Verses 68
×

Alert

×

kannada Letters Keypad References