ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
48. ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.

ERVKN
48. ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.

IRVKN
48. ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 48 of Total Verses 68
  • ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
  • ERVKN

    ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.
  • IRVKN

    ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
Total 68 Verses, Current Verse 48 of Total Verses 68
×

Alert

×

kannada Letters Keypad References