ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

ERVKN
16. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.

IRVKN
16. ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 16 of Total Verses 30
  • ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
  • ERVKN

    ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
  • IRVKN

    ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
Total 30 Verses, Current Verse 16 of Total Verses 30
×

Alert

×

kannada Letters Keypad References