ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

ERVKN
9. ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.

IRVKN
9. ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 9 of Total Verses 29
  • ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
  • ERVKN

    ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.
  • IRVKN

    ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
Total 29 Verses, Current Verse 9 of Total Verses 29
×

Alert

×

kannada Letters Keypad References