KNV
15. ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
ERVKN
15. “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.
IRVKN
15. ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN