ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
13. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.

ERVKN
13. ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.

IRVKN
13. ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 13 of Total Verses 24
  • ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
  • ERVKN

    ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.
  • IRVKN

    ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
Total 24 Verses, Current Verse 13 of Total Verses 24
×

Alert

×

kannada Letters Keypad References