KNV
20. ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
ERVKN
20. ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
IRVKN
20. ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN