ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
12. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.

ERVKN
12. ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.

IRVKN
12. ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 12 of Total Verses 22
  • ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
  • ERVKN

    ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
  • IRVKN

    ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
Total 22 Verses, Current Verse 12 of Total Verses 22
×

Alert

×

kannada Letters Keypad References