ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
5. ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--

ERVKN
5. ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ

IRVKN
5. ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 5 of Total Verses 15
1 2 3 4 5 6 7 8 9 10 11 12 13 14 15
  • ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
  • ERVKN

    ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ
  • IRVKN

    ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:
Total 15 Verses, Current Verse 5 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References