ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.

ERVKN
19. ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.

IRVKN
19. ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 19 of Total Verses 24
  • ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
  • ERVKN

    ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.
  • IRVKN

    ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
Total 24 Verses, Current Verse 19 of Total Verses 24
×

Alert

×

kannada Letters Keypad References