KNV
27. ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
ERVKN
27. ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.
IRVKN
27. ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN