KNV
24. ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
ERVKN
24. ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
IRVKN
24. ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN