KNV
20. ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN
20. ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.
IRVKN
20. ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN