ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.

ERVKN
3. ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.

IRVKN
3. ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 3 of Total Verses 36
  • ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
  • ERVKN

    ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.
  • IRVKN

    ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
Total 36 Verses, Current Verse 3 of Total Verses 36
×

Alert

×

kannada Letters Keypad References