ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
6. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.

ERVKN
6. ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.

IRVKN
6. ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 6 of Total Verses 23
  • ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
  • ERVKN

    ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.
  • IRVKN

    ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.
Total 23 Verses, Current Verse 6 of Total Verses 23
×

Alert

×

kannada Letters Keypad References