KNV
29. ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--
ERVKN
29. ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,
IRVKN
29. ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN