ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.

ERVKN
23. ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.

IRVKN
23. ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 23 of Total Verses 34
  • ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
  • ERVKN

    ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.
  • IRVKN

    ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
Total 34 Verses, Current Verse 23 of Total Verses 34
×

Alert

×

kannada Letters Keypad References