KNV
32. ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
ERVKN
32. ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.
IRVKN
32. ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN