ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

ERVKN
30. ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.

IRVKN
30. ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 30 of Total Verses 32
  • ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • ERVKN

    ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
  • IRVKN

    ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
Total 32 Verses, Current Verse 30 of Total Verses 32
×

Alert

×

kannada Letters Keypad References