KNV
11. ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
ERVKN
11. ನಾನು ನಿಮಗೆ ಮಾಡುವ ವಾಗ್ದಾನವೇನಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN