KNV
11. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
ERVKN
11. ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
IRVKN
11. ಇದಲ್ಲದೆ ಪ್ರತಿಯೊಬ್ಬ ಯಾಜಕನು [† ಅರಣ್ಯ 28:3:] ಪ್ರತಿದಿನ ಸೇವೆಮಾಡುತ್ತಾ, [‡ ಇಬ್ರಿ. 9:9; 10:1, 4:] ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN