ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
19. ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ERVKN
19. (19-20) ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.

IRVKN
19. (19-20) [* ಇಬ್ರಿ. 9:8; ಯೋಹಾ 10:9; 14:6.] ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ [† ಇಬ್ರಿ. 9:3:] ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ [‡ ಇಬ್ರಿ. 4:16:] ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 19 of Total Verses 39
  • ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
  • ERVKN

    (19-20) ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.
  • IRVKN

    (19-20) * ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ † ಇಬ್ರಿ. 9:3: ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ‡ ಇಬ್ರಿ. 4:16: ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Total 39 Verses, Current Verse 19 of Total Verses 39
×

Alert

×

kannada Letters Keypad References