KNV
29. ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
ERVKN
29. ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.
IRVKN
29. ನಂಬಿಕೆಯಿಂದಲೇ [† ಯೆಹೋ. 6:15, 16, 20:] ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN